ಮೈಸೂರು: ದಲಿತರಿಗೆ ಮೀಸಲಿಟ್ಟ 25ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಇದರಿಂದ ದಲಿತ ವಿದ್ಯಾರ್ಥಿ ಸ್ಕಾಲರ್ ಶಿಪ್, ಗಂಗಾ ಕಲ್ಯಾಣ ಯೋಜನೆ ಹಾಗೂ ಹಾಸ್ಟಲ್‌ಗಳಿಗೆ ಹಣವಿಲ್ಲದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಸಮರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕಾಂಗ್ರೆಸ್ ಪ್ರಬುದ್ಧ ಯೋಜನೆಯನ್ನು ಸಹ ರದ್ದು ಮಾಡಿದೆ. ಹೀಗಾಗಿ ಕಾಂಗ್ರೆಸ್ ದಲಿತ ವಿರೋಧಿ ಸರ್ಕಾರವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ರೂಪಾಯಿ ದುರ್ಬಳಕೆಯಾಗಿರುವುದನ್ನು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹಣಕಾಸು ಸಚಿವರ ಗಮನಕ್ಕೆ ಬಾರದೆಯೇ ಇದೆಲ್ಲಾ ಸಾಧ್ಯವೇ ಎಂದು ಪ್ರಶ್ನಿಸಿದರು.
ಕೆಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಕುಟುಂಬ ಜಮೀನು ಖರೀದಿಸಿದ್ದು ಮೂಲತಃ ದಲಿತರದ್ದು. ನಿಂಗನ ವಾರಸುದಾರರಿಗೆ ಆ ಬದಲಿ ನಿವೇಶನಗಳು ಸೇರಬೇಕು ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…