ಮೈಸೂರು: ಜೆಡಿಎಸ್ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಉತ್ತಮ್ ಗೌಡ ರಾಂಪುರ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಎಲ್ಲಾ ವರ್ಗಗಳ ಮತದಾರರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಲಿದ್ದಾರೆ ಎಂದರು.
ಕಳೆದ ಬಾರಿ ಚುನಾವಣೆಯಂತೆ ಈ ಬಾರಿಯ ಚುನಾವಣೆಯಲ್ಲೂ ಜೆಡಿಎಸ್ ತನ್ನ ಸ್ವಯಂಕೃತ ತಪ್ಪುಗಳಿಂದಲೇ ಪರಾಭವಗೊಳ್ಳಲಿದೆ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ಸಹ ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…