ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕರೆ ಮೂಲಕ ಮಾಹಿತಿ ಬನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಕೆ.ಆರ್ ಆಸ್ಪತ್ರೆಯಲ್ಲಿ ತಲಾ 25 ಬಡ್‌ಗಳನ್ನು ಕಾಯ್ದಿರಿಸಲಾಗಿದೆ. ವಾಂತಿ-ಬೇಧಿ ಕಾಣಿಸಿಕೊಂಡವರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…