Transparent umbrella under heavy rain against water drops splash background. Rainy weather concept.
ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶಿಸಿದ್ದಾರೆ.
ಇನ್ನೂ ಮಂಡ್ಯ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 3 ರಂದು ಸಹ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ: ಕುಮಾರ ಆದೇಶ ಹೊರಡಿಸಿದ್ದಾರೆ.
ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವರೆಗೆ ಅನ್ವಯವಾಗುತ್ತದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…