Mysore
21
broken clouds

Social Media

ಭಾನುವಾರ, 09 ಆಗಸ್ಟ್ 2026
Light
Dark

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ

ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು ಹೋದವರು ಬೃಹದಾಕಾರದ ಮೊಸಳೆಯು ನೀರಿನಲ್ಲಿ ಈಜುತ್ತಿರುವುದನ್ನು ಕಂಡು ಭಯಗೊಂಗೊಂಡಿದ್ದಾರೆ. ವಾಯುವಿಹಾರಿಗಳ ಮೊಬೈಲ್‌ನಲ್ಲಿ ಮೊಸಳೆ ದೃಶ್ಯ ಸೆರೆಯಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!