ಮೈಸೂರು

ಮೈಸೂರು | ಸೈಕಲ್‌ ದಿನಾಚರಣೆ ಅಂಗವಾಗಿ ಸೈಕಲ್‌ ತಿರಂಗಾ ರ‍್ಯಾಲಿ

ಮೈಸೂರು: ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಅರಮನೆ ನಗರಿಯಲ್ಲಿ ಭಾನುವಾರ ತಿರಂಗಾ ಸೈಕಲ್ ರ‍್ಯಾಲಿ ನಡೆಸಲಾಯಿತು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಮ್ಮೆಚ್ಯೂರ್ ಸೈಕ್ಲಿಂಗ್ ಅಸೋಶಿಯೇಷನ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈಸೂರು ಅಥ್ಲಿಟ್ಸ್ ಕ್ಲಬ್ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ತಿರಂಗಾ ಸೈಕಲ್‌ರಾಲಿಗೆ ಚಾಲನೆ ನೀಡಲಾಯಿತು.

ಚಾಮುಂಡಿವಿಹಾರ ಕ್ರೀಡಾಂಗಣದಿಂದ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಸುತ್ತಿಕೊಂಡು ಮರಳಿ ಕ್ರೀಡಾಂಂಗಣದಲ್ಲಿ ಅಂತ್ಯವಾಯಿತು. ಜನರ ಆರೋಗ್ಯ ಕಾಪಾಡಿಕೊಳ್ಳಲು ಕನಿಷ್ಟ ೩೦ ನಿಮಿಷಗಳನ್ನು ಪ್ರತಿದಿನ ಮೀಸಲಿಡುವುದು ಹಾಗೂ ಸೈಕಲ್ ಬಳಕೆಯನ್ನು ಆರೋಗ್ಯ ಕಾಪಾಡಿಕೊಳ್ಳಲು ಜನರು ಬಳಸುವಂತೆ ಉತ್ತೆಜಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಕ್ರೀಡಾ ವಿದ್ಯಾರ್ಥಿನಿಯರು, ಸೈಕ್ಲಿಂಗ್ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

4 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

4 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

6 hours ago