ಮೈಸೂರು: ಟಿಬೆಟ್ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್ ಪ್ರಾರ್ಥನಾ ಮಂದಿರದ ತಾಷಿ ಲುಂಪೂ ಮೋನಾಸ್ಟ್ರಿಯಲ್ಲಿ ದಲೈಲಾಮ ಅವರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ದಲೈಲಾಮ ಅವರು ಪ್ರಾರ್ಥನೆಯಲ್ಲಷ್ಟೇ ಟಿಬೆಟಿಯನ್ ಬೌದ್ಧ ಸನ್ಯಾಸಿಗಳೊಂದಿಗೆ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಯಾವುದೇ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ.
ದಲೈಲಾಮ ಬೈಲುಕುಪ್ಪೆಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…