ಮೈಸೂರು

ಅಪಾಯದ ಅಂಚಿನಲ್ಲಿರುವ ಮೈಸೂರಿನ ಪಾರಂಪರಿಕ ಕಟ್ಟಡಗಳು

ಮೈಸೂರು:ಸಾಂಸ್ಕೃತಿಕ ನಗರಿ’ ಮೈಸೂರಿನಲ್ಲಿ ಪಾರಂಪರಿಕ ಕಟ್ಟಡಗಳು ಅಪಾಯದ ಅಂಚಿನಲ್ಲಿದ್ದು, ಕಳೆದ ಒಂದು ದಶಕದಲ್ಲಿ ಹತ್ತಾರು ಕಟ್ಟಡಗಳು ನೆಲಸಮಗೊಂಡಿವೆ. ಪಾರಂಪರಿಕ ಕಟ್ಟಡಗಳನ್ನು ನವೀಕರಣ ಮಾಡಬೇಕ ಅಥವಾ ಪುನರ್‌ ನಿರ್ಮಿಸಬೇಕ ಎಂಬ ಗೊಂದಲದಲ್ಲೇ ಹಲವು ಕಟ್ಟಡಗಳು ಪಾಳು ಬಿದ್ದಿದ್ದು, ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿವೆ.

ಮೈಸೂರಿನಲ್ಲಿ ಸರಕಾರ ಅಧಿಕೃತವಾಗಿ ಘೋಷಿಸಿರುವ 131 ಪಾರಂಪರಿಕ ಕಟ್ಟಡಗಳಿವೆ. ಅದರಲ್ಲಿ25 ಕಟ್ಟಡಗಳು ಅತಿ ಅಪಾಯದ ಸ್ಥಿತಿಯಲ್ಲಿದ್ದು, ಯಾವಾಗ ಬೇಕಾದರೂ ಕಳಚಿ ಬೀಳಬಹುದು! ನಗರದಲ್ಲಿ 234 ಪಾರಂಪರಿಕ ಕಟ್ಟಡಗಳಿವೆ. 100ಕ್ಕೂ ಹೆಚ್ಚು ಕಟ್ಟಡಗಳಿಗೆ 100 ವರ್ಷ ತುಂಬಿದೆ. 131 ಕಟ್ಟಡಗಳಿಗೆ ಸರಕಾರದಿಂದ ಮಾನ್ಯತೆ ಸಿಕ್ಕಿದೆ. ಇದರಲ್ಲಿ25 ಕಟ್ಟಡಗಳಿಗೆ ತುರ್ತು ದುರಸ್ತಿ ಅವಶ್ಯಕತೆ ಇದೆ ಎಂದು ಪಾರಂಪರಿಕ ತಜ್ಞರು ವರದಿ ನೀಡಿದ್ದಾರೆ. ಆದರೂ ಜಿಲ್ಲಾಡಳಿವಾಗಲಿ ಅಥವಾ ಪಾರಂಪರಿಕ ಇಲಾಖೆಯಾಗಲಿ ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago