ಮೈಸೂರು

ಮತದಾನ ಮಾಡಿದ ದರ್ಶನ್ ಧ್ರುವನಾರಾಯಣ್

ಮೈಸೂರು : ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ಚಾಮರಾಜನಗರದ ಹೆಗ್ಗವಾಡಿ ಗ್ರಾಮದಲ್ಲಿ ಮತದಾನ ಮಾಡಿದರು.
ಇದಕ್ಕೂ ಮುನ್ನ ಅವರು ತಮ್ಮ ಸೋದರ ಧೀರನ್‌ ಜೊತೆ ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ತಮ್ಮ ತಂದೆ ದಿವಂಗತ ಧ್ರುವನಾರಾಯಣ್ ಹಾಗೂ ತಾಯಿ ದಿವಂಗತ ವೀಣಾ ಧ್ರುವನಾರಾಯಣ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.
ನಂತರ ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 65 ರಲ್ಲಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ .ಎಸ್.ರೇವಣ್ಣ, ಅಜಯ್ ಶಂಭು, ಗ್ರಾ.ಪಂ. ಸದ್ಯಸರಾದ ಆರ್.ಕೆಂಪರಾಜ್, ನಾಗರಾಜು, ಕೌಶಿಕ್, ಸತೀಶ್, ಮಹೇಶ್, ಮಹದೇವಸ್ವಾಮಿ, ಮನು, ಮಧುಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.
lokesh

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

12 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

17 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

20 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

23 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

25 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

29 mins ago