ಮೈಸೂರು

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ.

ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ. ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ ಕುರ್ಚಿ ಮೇಲೆ, ಚಿಕ್ಕ ಮಗಳು ಕೊಠಡಿಯಲ್ಲಿ ಮತ್ತು ಮಹದೇವಸ್ವಾಮಿ ಶವ ಹಾಲ್‌ನಲ್ಲಿ ಪತ್ತೆಯಾಗಿದೆ. ಮೃತ ಮಹದೇವಸ್ವಾಮಿ ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು.

ಸದ್ಯ ಪೊಲೀಸ್​ ಆಯುಕ್ತ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಕುರಿತಾಗಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

lokesh

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

1 hour ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

1 hour ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

2 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

2 hours ago