ಮೈಸೂರು

ಮೈಸೂರಲ್ಲಿ ಮರಗಳ ಹನನ ; ಅರಣ್ಯ ಇಲಾಖೆ ಸ್ಪಷ್ಟನೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಇಲಾಖೆ ಅಧಿಕಾರಿ ಮೈಸೂರು ಮಹಾನಗರ ಪಾಲಿಕೆ ಕೋರಿಕೆಯಂತೆ ಮರಗಳನ್ನು ಕಡಿಯಲಾಗಿದೆ ಎಂದಿದ್ದಾರೆ.

ನಗರದ ಎಸ್ ಪಿ ಕಚೇರಿ ವೃತ್ತದಿಂದ ಕಾಳಿಕಾಂಬ ದೇವಸ್ಥಾನದವರೆಗೆ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆಯು ಸಲ್ಲಿಸಿರುವ ಕೋರಿಕೆಯಂತೆ, 40 ಫೆಲ್ಟೋಫೋರಮ್ ಜಾತಿಯ ಮರಗಳನ್ನು ನಿಯಮಾನುಸಾರ ಕಡಿಯಲಾಗಿದೆ ಎಂದು ಮೈಸೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

3 mins ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

22 mins ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

1 hour ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

1 hour ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

2 hours ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

4 hours ago