Janaushadhi Kendra
ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜನೌಷಧ ಕೇಂದ್ರ ತೆರವಿಗೆ ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ನಗರದ ಕೆ.ಆರ್.ಆಸ್ಪತ್ರೆ ಮುಂಭಾಗ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜನೌಷಧ ಕಡಿಮೆ ಬೆಲೆಗೆ ಸಿಗುತ್ತದೆ. ಜನೌಷಧ ಕೇಂದ್ರ ತೆಗೆದು ಹಾಕಬಾರದು. ಬಡವರಿಗೆ ನೀಡುವ ಔಷಧದಲ್ಲೂ ರಾಜಕಾರಣ ಸರಿಯಲ್ಲ. ಅದನ್ನ ಬಡವರು ಕೊಂಡುಕೊಳ್ಳುತ್ತಾರೆ. ಅಂತಹ ಬಡವರ ಮೇಲೂ ಕೂಡ ಕಾಂಗ್ರೆಸ್ ಗದಾಪ್ರಹಾರ ಮಾಡುತ್ತಿದೆ. ಜನೌಷಧ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿದರು.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…