ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬದಿಯಿಂದ ಬಂದು ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಎಂದು ಕಿಡಿಕಾರಿದರು.
ಆಡಳಿತದ ಚುಕ್ಕಾಣಿ ಹಿಡಿದವರ ಮನಸ್ಥಿತಿಯಂತೆ ಉಳಿದವರು ಇರುತ್ತಾರೆ. ಸಿದ್ದರಾಮಯ್ಯ ಎಲ್ಲಾ ನೋಡಿಕೊಂಡು ಕಣ್ಮುಚ್ಚಿ ಕುಳಿತಿದ್ದಾರೆ. ಪಿಎಫ್ಐ, ಕೆಎಫ್-ಡಿ ಸಂಘಟನೆ ಸದಸ್ಯರ ಮೇಲಿನ ಕೇಸ್ ವಾಪಸ್ ಪಡೆದ ಕಾರಣ ಇವತ್ತು ವಿಕೃತಿಗಳು ವಿಜೃಂಭಿಸುತ್ತಿವೆ. ಇದಕ್ಕೆ ಸಿದ್ದರಾಮಯ್ಯ ಕಾರಣ, ಅವರು ಬಿಗಿಯಾಗಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…