Distribution 500 Medicinal Plants
ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.
ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಬಳಿಕ ಕರ್ನಾಟಕ ಪೋಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕರು ಟಿ.ಕುಮಾರ್ ಗಿಡ ನೆಟ್ಟು ಗಿಡಕ್ಕೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಲೇಖಕ ಡಾ.ಪಿ.ಸತ್ಯ ನಾರಾಯಣ ಭಟ್, ಡಾ.ಜೋತಿ ಹಳ್ಳಿ, ಡಾ.ರಾಜಶ್ರೀ ಪೋಲ್, ಡಾ.ಶ್ರೀವತ್ಸ, ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಶ್ರೀನಿವಾಸ್ ಯಾದವ್, ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ವೀಣಾ ನಾಯಕ್ ಉಪಸ್ಥಿತರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…