ಮೈಸೂರು

ಮೈಸೂರು | 500ಕ್ಕೂ ಹೆಚ್ಚು ಔಷಧಿ ಸಸ್ಯ ವಿತರಣೆ

ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು.

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಬಳಿಕ ಕರ್ನಾಟಕ ಪೋಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕರು ಟಿ.ಕುಮಾರ್ ಗಿಡ ನೆಟ್ಟು ಗಿಡಕ್ಕೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಲೇಖಕ ಡಾ.ಪಿ.ಸತ್ಯ ನಾರಾಯಣ ಭಟ್, ಡಾ.ಜೋತಿ ಹಳ್ಳಿ, ಡಾ.ರಾಜಶ್ರೀ ಪೋಲ್, ಡಾ.ಶ್ರೀವತ್ಸ, ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಶ್ರೀನಿವಾಸ್ ಯಾದವ್, ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ವೀಣಾ ನಾಯಕ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago