dk shivakumar birthday
ಮೈಸೂರು : ರಾಜ್ಯದ ಉಪಮುಖ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ಆಫ್ರಿಕನ್ ಸಿಂಹವನ್ನು ದತ್ತು ಪಡೆದಿದೆ
ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದ್ದು, ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದೆ.
ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಮೊತ್ತ 2 ಲಕ್ಷ ರೂಪಾಯಿಗಳಾಗಿವೆ.
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…