cyber crine
ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬ ಅನ್ಯರ ಮಾತನ್ನು ನಂಬಿದ ವೈದ್ಯೆಯೊಬ್ಬರು 7 ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ಹಾಕಿ ಕಳೆದುಕೊಂಡಿದ್ದಾರೆ.
ನಗರದ ಸಾತಗಳ್ಳಿ ಬಡಾವಣೆ ನಿವಾಸಿ ವೈದ್ಯೆಯು ಫೇಸ್ ಬಕ್ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದುಕೊಂಡಿದ್ದಾರೆ. ನಂತರ ಅಲ್ಲಿದ್ದ ವರ್ಮಾಸ್ ಬುಕ್ ಡಿಸ್ಕಷನ್ ಗ್ರೂಪ್‌ಗೆ ಸೇರಿದ್ದಾರೆ.
ಅಲ್ಲಿ ತಮ್ಮ ಷೇರು ವಹಿವಾಟು ಆರಂಭಿಸಿದ್ದಾರೆ. ಕೆಲ ದಿನಗಳ ನಂತರ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾನೆ.
ಆತನ ಮಾತನ್ನು ನಂಬಿದ ಆಕೆ ಹಂತಹಂತವಾಗಿ ಆತ ಹೇಳಿದ ಖಾತೆಗೆ 7 ಲಕ್ಷ ರೂ. ಹಣವನ್ನು ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…