ಮೈಸೂರು

ನಾಗರಹೊಳೆಗೆ ನಟ ಡಾಲಿ ಧನಂಜಯ್‌ ದಂಪತಿ ಭೇಟಿ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ನಟ ಡಾಲಿ ಧನಂಜಯ್‌ ಹಾಗೂ ಪತ್ನಿ ಧನ್ಯತಾ ಭೇಟಿ ನೀಡಿ, ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ.

ನಾಗರಹೊಳೆ ಅರಣ್ಯದಲ್ಲಿ ಸಫಾರಿ ಕೈಗೊಂಡಿದ್ದ ಧನಂಜಯ್‌ ಹಾಗೂ ಧನ್ಯತಾ ಅವರು, ಹುಲಿ, ಆನೆ, ಜಿಂಕೆ ಸೇರಿದಂತೆ ಅನೇಕ ಪಕ್ಷಿಗಳನ್ನ ಕಂಡು ಫುಲ್ ಖುಷ್ ಆಗಿದ್ದಾರೆ.

ಡಾಲಿ ಧನಂಜಯ ಇದ್ದ ಸಫಾರಿ ವಾಹನದ ಮುಂದೆಯೇ ಹುಲಿಯೊಂದು ಹಾದು ರಸ್ತೆ ಹೋಗಿದ್ದು, ಹುಲಿಯ ದೃಶ್ಯವನ್ನು ಡಾಲಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ತುಂತುರು ಮಳೆ ನಡುವೆ ನಾಗರಹೊಳೆ ಸಫಾರಿಯಲ್ಲಿ ಪ್ರಾಣಿಗಳನ್ನು ನೋಡಿ ಎಂಜಾಯ್‌ ಮಾಡಿದ ನವಜೋಡಿಗಳು, ಕಬಿನಿ ಹಿನ್ನೀರು ಪ್ರದೇಶದ ಸೌಂದರ್ಯ ಹಾಗೂ ಕಾಡಿನ ರಮಣೀಯ ದೃಶ್ಯವನ್ನು ಕಂಡು ಮನಸೋತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

5 mins ago

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

14 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

15 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

15 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

15 hours ago