ಮೈಸೂರು

ನವೀನ್‌ಗೌಡ ಯಾರು ಗೊತ್ತಿಲ್ಲ; ಪೆನ್‌ಡ್ರೈವ್‌ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಎ. ಮಂಜು

ಮೈಸೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಲ್ಲಿ ನವೀನ್‌ಗೌಡ ಎಂಬುವವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಲಿ. ಅವನ ಮೂಲಕವೇ ಪೆನ್‌ಡ್ರೈವ್‌ ಇತಿಹಾಸ ತಿಳಿಯುತ್ತದೆ ಎಂದು ಅರಕಲಗೂಡು ಶಾಸಕ ಎ.ಮಂಜು ಆಗ್ರಹಿಸಿದ್ದಾರೆ.

ಅರಕಲಗೂಡು ಶಾಸಕ ಎ.ಮಂಜುಗೆ ಏ.21 ರಂದು ಪೆನ್‌ಡ್ರೈವ್‌ ನೀಡಿದ್ದೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ಹೇಳಿಕೆ ನೀಡಿರುವ ನವೀನ್‌ಗೌಡ ಕುರಿತು ನಗರದಲ್ಲಿ ಇಂದು(ಮೇ.12) ಮಾತನಾಡಿದ ಅವರು, ಏ.21 ರಂದು ಮದುವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಅಲ್ಲಿ ನೂರಾರು ಜನರನ್ನು ಮಾತನಾಡಿಸಿದ್ದೇನೆ. ಅವರಲ್ಲಿ ನವೀನ್‌ಗೌಡ ಯಾರು ಎಂಬುದು ನನಗೆ ತಿಳಿದಿಲ್ಲ. ಪೆನ್‌ಡ್ರೈವ್‌ ಪ್ರಕರಣಕ್ಕೂ ನನಗು ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಆತ ನನಗೆ ಪೆನ್‌ಡ್ರೈವ್‌ ಕೊಟ್ಟಿಲ್ಲ. ಆತನ ಹಿಂದೆ ಯಾರೋ ಪ್ರಬಲರು ಇರುವುದು ಸತ್ಯ. ಆ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

16 mins ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

6 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

6 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

6 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

6 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

6 hours ago