Mandya: Police raid prostitution ring: Two women rescued
ಮೈಸೂರು : ವೈದ್ಯೆಗೆ ವರದಕ್ಷಿಣೆ ಕಿರುಕುಳ ನೀಡಿ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಆಕೆಯ ಪತಿ ಹಾಗೂ ಕುಟುಂಬದ ಐವರ ವಿರುದ್ಧ ದೂರು ದಾಖಲಾಗಿದೆ.
ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ನವ ವಿವಾಹಿತೆ ನವ್ಯಾ, ಪತಿ ಅಭಿಷೇಕ್, ಮಾವ ಗೋವಿಂದರಾಜ್, ಅತ್ತೆ ಲತಾ, ಜ್ಞಾನಶೇಖರ್, ವೈದ್ಯೆ ಲತಾ ಸೇರಿ ಐವರ ಮೇಲೆ ಎಫ್. ಐ.ಆರ್ ದಾಖಲಿಸಿದ್ದಾರೆ.
ಬಿಎಎಂಎಸ್ ವ್ಯಾಸಂಗ ಮಾಡಿ ವೈದ್ಯೆ ಆಗಿರುವ ನವ್ಯಾರನ್ನ ಮೈಸೂರಿನ ಬಿಳಿಕೆರೆಯ ನಿವಾಸಿ ಚಿನ್ನದ ವ್ಯಾಪಾರಿ ಗೋವಿಂದರಾಜು ಪುತ್ರ ಅಭಿಷೇಕ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಮಹದೇವ್ ಸುಮಾರು 80 ಲಕ್ಷ ಖರ್ಚು ಮಾಡಿ ಮಗಳು ನವ್ಯಾಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಇದೀಗ ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಮಹದೇವ್ ದೂರು ನೀಡಿದ್ದಾರೆ.
ನನ್ನ ಖಾಸಗಿ ವಿಡಿಯೋ ಇಟ್ಟುಕೊಂಡು ನನ್ನ ಗಂಡ ಬೆದರಿಸಿ ನನ್ನ ಕುಟುಂಬದವರನ್ನು ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ನನಗೆ ನ್ಯಾಯ ಬೇಕು ನನ್ನ ಗಂಡನ ಕುಟುಂಬಕ್ಕೆ ಶಿಕ್ಷೆ ಆಗಬೇಕು ಎಂದು ಸಂತ್ರಸ್ತೆ ನವ್ಯ ಆಗ್ರಹಿಸಿದ್ದಾರೆ.
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…