ಮೈಸೂರು

ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ದಿನೇಶ್‌ ನಿರ್ದೇಶಕರಾಗಿ ನೇಮಕ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಹೃದ್ರೋಗ ಸಂಸ್ಥೆಯಾದ ಶ್ರೀಜಯದೇವ ಹೃದ್ರೋಗ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ. ದಿನೇಶ್‌ ಅವರನ್ನು ನೇಮಕ ಮಾಡಲಾಗಿದೆ.

ಈ ತನಕ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ದಿನೇಶ್ ಅವರನ್ನು ಇದೀಗ ಜಯದೇವ ಹೃದ್ರೋಗ ಸಂಸ್ಥೆಯ ಹೊಸ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ, ಈ ಸಂಬಂದ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

ಕಳೆದ ವಾರವಷ್ಟೆ ನೂತನ ನಿರ್ದೇಶಕರ ಆಯ್ಕೆ ಸಂಬಂಧ ಸಂದರ್ಶನ ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಈ ಸಂದರ್ಶನ ನಡೆಸಿದ್ದರು. ಆದರೆ ನಿವೃತ್ತ ಪ್ರಾಧ್ಯಾಪಕರೊಬ್ಬರು ಕೋರ್ಟ್‌ ಮೊರೆ ಹೊಕ್ಕಿದ್ದ ಕಾರಣ ಫಲಿತಾಂಶ ಪ್ರಕಟಿಸಿರಲಿಲ್ಲ. ಇದೀಗ ಕೋರ್ಟ್‌ ಕೇಳಿದ್ದ ಮಾಹಿತಿಗಳನ್ನು ಒದಗಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಆಯ್ಕೆಗೊಂಡ ಅಭ್ಯರ್ಥಿ ಹೆಸರು ಪ್ರಕಟಿಸಲು ಅನುಮತಿ ನೀಡಿತು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

35 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

42 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago