ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದರು.
ಪೋಕ್ಸೋ ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವುದಲ್ಲದೆ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಡಿಸಿಪಿ ಡಾ.ಹರ್ಷ ಪ್ರಿಯಂವದಾ ಮತ್ತಿತರರು ಹಾಜರಿದ್ದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…