Mysore
16
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ದಸರಾ ಕುಸ್ತಿ ಪಂದ್ಯಾವಳಿ : ಸೆ.20ಕ್ಕೆ ಆಯ್ಕೆ ಪ್ರಕ್ರಿಯೆ ಶುರು

ಬೆಂಗಳೂರು : ಕರ್ನಾಟಕ ಕುಸ್ತಿ ಸಂಘ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರಿನ ದಸರಾ ಕ್ರೀಡಾಕೂಟದಲ್ಲಿ ನಡೆಯಲಿರುವ ಸಿ.ಎಂ. ಕಪ್-2023 ಕುಸ್ತಿ ಚಾಂಪಿಯನ್‍ಶಿಪ್ ಆಯ್ಕೆ ಪ್ರಕ್ರಿಯೆಗೆ ಕರ್ನಾಟಕದ ಕುಸ್ತಿ ಪಟುಗಳನ್ನು ಆಹ್ವಾನಿಸಲಾಗಿದೆ.

ಸೆ.20ರಂದು ಮೈಸೂರಿನ ಚಾಮುಂಡಿ ವಿಹಾರ ಒಳಕ್ರೀಡಾಂಗಣದಲ್ಲಿ ಕರ್ನಾಟಕದ ಹಿರಿಯರ ವಿಭಾಗದ ಪುರುಷರ ಹಾಗೂ ಮಹಿಳೆಯರ ಫ್ರೀ ಸ್ಟೈಲ್ ಗ್ರಿಕೋರೋಮನ್ ಹಾಗೂ ಮಹಿಳಾ ವಿಭಾಗದ ಆಯ್ಕೆ ಪ್ರಕ್ರಿಯೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್‍ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!