ಬೆಂಗಳೂರು : ಕರ್ನಾಟಕ ಕುಸ್ತಿ ಸಂಘ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರಿನ ದಸರಾ ಕ್ರೀಡಾಕೂಟದಲ್ಲಿ ನಡೆಯಲಿರುವ ಸಿ.ಎಂ. ಕಪ್-2023 ಕುಸ್ತಿ ಚಾಂಪಿಯನ್‍ಶಿಪ್ ಆಯ್ಕೆ ಪ್ರಕ್ರಿಯೆಗೆ ಕರ್ನಾಟಕದ ಕುಸ್ತಿ ಪಟುಗಳನ್ನು ಆಹ್ವಾನಿಸಲಾಗಿದೆ.
ಸೆ.20ರಂದು ಮೈಸೂರಿನ ಚಾಮುಂಡಿ ವಿಹಾರ ಒಳಕ್ರೀಡಾಂಗಣದಲ್ಲಿ ಕರ್ನಾಟಕದ ಹಿರಿಯರ ವಿಭಾಗದ ಪುರುಷರ ಹಾಗೂ ಮಹಿಳೆಯರ ಫ್ರೀ ಸ್ಟೈಲ್ ಗ್ರಿಕೋರೋಮನ್ ಹಾಗೂ ಮಹಿಳಾ ವಿಭಾಗದ ಆಯ್ಕೆ ಪ್ರಕ್ರಿಯೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್‍ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…