ಎಚ್‌ಡಿ ಕೋಟೆ: ಎಚ್‌ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬಿನಿ ಹಿನ್ನಿರಿನಲ್ಲಿ ಸುಮಾರು 8 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಕಬಿನಿ ಹಿನ್ನೀರಿನ ಡಿಸ್ಕವರಿ ವಿಲೇಜ್ ರೆಸಾರ್ಟ್ ಪಕ್ಕ ಶನಿವಾರ ಗಂಡು ಹುಲಿಯನ್ನು ಸೆರೆ ಹಿಡಿದಿದ್ದಾರೆ. ಹುಲಿಯು ಗ್ರಾಮದ ಅಕ್ಕಪಕ್ಕ ನಿನ್ನೆ ಮದ್ಯಾಹ್ನದಿಂದ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ.
ಹುಲಿ ಸೆರೆಗೆ ಮುಂಜಾಗೃತ ಕ್ರಮವಾಗಿ ಅರಣ್ಯಾಧಿಕಾರಿಗಳು ಅರವಳಿಕೆ ಚುಚ್ಚು ಮದ್ದು ನೀಡಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…