ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು.
ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ ಉಡುಗೆ ತೊಟ್ಟಿದ್ದರು.
ಬಂಕಹಳ್ಳಿಯ ಹಾಡಿ ಮತಗಟ್ಟೆಗಳಲ್ಲಿ ಪುಕ್ಕದ ಕಿರೀಟ, ನಡುವಿಗೆ ಸೊಪ್ಪಿನಿಂದ ಸುತ್ತಿಕೊಂಡು ಗಮನ ಸೆಳೆದರೆ, ಇತ್ತ ದೇವಿರಮ್ಮನಹಳ್ಳಿ ಪಾಳ್ಯದ ಮತಗಟ್ಟೆಯಲ್ಲಿ ಸಿಬ್ಬಂದಿ ಗರಿ ಗರಿ ಕೋಟು ಧರಿಸಿ ಹಾಜರಿದ್ದರು.
ಸಿಂಧುವಳ್ಳಿ ಗ್ರಾಮ ಪಂಚಾಯಿತಿಯ ಕುರಹಟ್ಟಿ ಗ್ರಾಮದ ಸಖಿಮತಗಟ್ಟೆಗೆ ಸ್ವಸಹಾಯಕ ಸಂಘದ ಮಹಿಳೆಯರು ಪಿಂಕ್ ಸೀರೆ ಧರಿಸಿ ಹಕ್ಕು ಚಲಾಯಿಸಲು ಬಂದಿದ್ದು, ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…