ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಸಿದ್ದೇಗೌಡ ಎಂಬುವವರೇ ಆನೆ ದಾಳಿಗೆ ಸಿಲುಕಿ ಗಾಯಗೊಂಡಿರುವ ರೈತನಾಗಿದ್ದಾರೆ. ಸಿದ್ದೇಗೌಡ ಅವರು ಜಮೀನಿಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆನೆಯೊಂದು ದಾಳಿ ಮಾಡಿದೆ. ಪರಿಣಾಮ ಗಂಭೀರ ಗಾಯಗೊಂಡಿರುವ ಸಿದ್ದೇಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಆನೆಗಳ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…