ಮೈಸೂರು : ಸಫಾರಿ ವಾಹನಗಳ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮೊದಲಿಗೆ ಖಾಸಗಿ ವಾಹನ ನೋಡಿ ಓಡಿ ಬಂದ ಆನೆ ನಂತರ ಸಫಾರಿ ವಾಹನದ ಮೇಲೆ ದಾಳಿಗೆ ಮುಂದಾಗಿದೆ. ಬಳಿಕ ಎದುರಿನಲ್ಲಿ ಮತ್ತೊಂದು ಸಫಾರಿ ವಾಹನದ ಬಳಿಗೂ ಓಡಿ ಬಂದಿದೆ. ವಾಹನವನ್ನು ಹಿಮ್ಮುಖವಾಗಿ ಚಲಿಸಿದ ಬಳಿಕ ಆನೆ ವಾಪಸ್ ಹೋಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…