ಮೈಸೂರು : ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ.

ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ ನಿರ್ಬಂಧಿತ ಪ್ರದೇಶದಲ್ಲಿ ಇರಿಸಲಾಗಿತ್ತು. ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿದ್ದು, ಸದ್ಯ ಮುಂದಿನ ದಿನಗಳಲ್ಲಿ ತಾಯಿ ಮತ್ತು ಮರಿ ಆನೆಯ ಫೋಟೋವನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

15 ವರ್ಷದ ಹಿಂದೆ ಮೈಸೂರು ದಸರಾದಲ್ಲಿ ಸರಳಾ ಎಲಿಯೋಹಾಂತ್ ಜನ್ಮ ನೀಡಿತ್ತು. ಆನೆ ಮರಿಗೆ ಚಾಮುಂಡಿ ಎಂದು ನಾಮಕರಣ ಮಾಡಲಾಗಿದೆ.

andolanait

Recent Posts

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

10 mins ago

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

24 mins ago

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

2 hours ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

2 hours ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

2 hours ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

2 hours ago