ಮೈಸೂರು : ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಮುಖ ಆರೋಪಿ ಚಂದನ್ ಬಲ್ಲಾಳ್ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಂಜುಳಾ ಎಂಬವರೇ ಬಂಧಿತ ಆರೋಪಿಯಾಗಿದ್ದಾರೆ.
ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡಿ, ಹತ್ಯೆಗೈಯುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು, ಈವರೆಗೂ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಭ್ರೂಣಲಿಂಗ ಹತ್ಯೆ ಪ್ರಕರಣವನ್ನು ಪೊಲೀಸರು ಬೆನ್ನತ್ತುತ್ತಿದ್ದಂತೆಯೇ ಮಂಜುಳ, ಮಾತಾ ಆಸ್ಪತ್ರೆಯಲ್ಲಿ ಕೆಲಸ ಬಿಟ್ಟು, ಬೇರೆ ಆಸ್ಪತ್ರೆಗೆ ಸೇರಿದ್ದರು. ಆಕೆಗಾಗಿ ಹುಡುಕಾಟ ಮುಂದುವರೆಸಿದ್ದ ಪೊಲೀಸರು, ಮೈಸೂರಿನ ರಾಜೀವ್ ನಗರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…