ಮೈಸೂರು

ತುರ್ತು ಪರಿಸ್ಥಿತಿಯ ಪೋಸ್ಟರ್ ಅಭಿಯಾನ

ಮೈಸೂರು : ತುರ್ತು ಪರಿಸ್ಥಿತಿಯ ಪೋಸ್ಟರ್ ಅಭಿಯಾನವನ್ನು ಚಾಮರಾಜ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಕ್ಷೇತ್ರದ ವಾರ್ಡ್ ನಂ.4 ಲೋಕನಾಯಕ ನಗರದ ಬಸವನಗುಡಿ ವೃತ್ತದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ರಾಮೇಗೌಡ, ಮೈಸೂರು ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್, ಲೋಹಿತ್ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷರಾದ ಅರ್ಜುನ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಿಖಿಲ್, ಉಪಾದ್ಯಕ್ಷರಾದ ಪ್ರಶಾಂತ್, ಮಂಜು, ಗೌತಮ್, ದರ್ಶನ್,ಸೌಮ್ಯ, ಕಿರಣ್, ಯೋಗೇಶ್ ,ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷರಾದ ಕುಮಾರ್ ಗೌಡ, ಎಸ್‌ ಸಿ ಮೋರ್ಚಾ ಅಧ್ಯಕ್ಷರಾದ ಹರೀಶ್ ಮತ್ತು ವಾರ್ಡಿನ ಬಿಜೆಪಿ ಮುಖಂಡರಾದ ಸತೀಶ್ ಕದಂಬ , ಶ್ರೀನಿವಾಸ್ ಗೌಡ್ರು, ದಿನೇಶ್, ಬಲರಾಮ, ಕೃಷ್ಣೇಗೌಡ, ದೇವೇಗೌಡ, ಅಕಿಲೇಶ್, ಕರಿಬಸಪ್ಪ,ಅಜಯ್, ನಿರಂಜನ್, ನಾಗಮಣಿ, ಶೋಭಾ ಮಂಗಳ, ಸತ್ಯವತಿ, ರಾಜೇಶ್ವರಿ, ಉಮಾ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

26 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

6 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

6 hours ago