ಮೈಸೂರು : ತಪ್ಪು ಯಾರೆ ಮಾಡಿರಲಿ ನನ್ನ ಮಗ ತಪ್ಪು ಮಾಡಿದ್ದರು ಅದು ತಪ್ಪೆ ಸಾಬೀತಾದರೆ ಶಿಕ್ಷೆ ಆಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿರಲಿ ಅದು ತಪ್ಪೆ. ಅದು ನನ್ನ ಮಗನೇ ಆಗಿದ್ದರು ಸರಿ ಅಥವ ಅಣ್ಣ-ತಮ್ಮನೆ ಆಗಿರಲಿ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ಸಂಪೂರ್ಣವಾಗಿ ನಮ್ಮ ಪಕ್ಷ ಸ್ವಾಗತ ಮಾಡುತ್ತದೆ ಎಂದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…