Mysore
24
moderate rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಕೌಟುಂಬಿಕ ಕಲಹ : ಓರ್ವನ ಕೊಲೆಯಲ್ಲಿ ಅಂತ್ಯ

murder in mysuru

ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ.

ಸಾಕಿಬ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಅಫ್ರೀದಿ ಪೊಲೀಸರ ಅತಿಥಿಯಾಗಿದ್ದಾನೆ.

ಆರೋಪಿ ಅಫ್ರೀದಿ ಸಾಕಿಬ್‌ಗೆ ಚಾಕುವಿನಿಂದ ಕುತ್ತಿಗೆ ಇರಿದಿದ್ದಾನೆ. ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!