ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ.
ಸಾಕಿಬ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಅಫ್ರೀದಿ ಪೊಲೀಸರ ಅತಿಥಿಯಾಗಿದ್ದಾನೆ.
ಆರೋಪಿ ಅಫ್ರೀದಿ ಸಾಕಿಬ್‌ಗೆ ಚಾಕುವಿನಿಂದ ಕುತ್ತಿಗೆ ಇರಿದಿದ್ದಾನೆ. ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಉದಯಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…