hanging
ಹುಣಸೂರು: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೇಜ್ಜೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ಚಿಕ್ಕಹೇಜ್ಜೂರು ಗ್ರಾಮದ ಮಹಾದೇವಪ್ಪ(69) ಆತ್ಮಹತ್ಯೆ ಮಾಡಿಕೊಂಡ ರೈತ.
ಬೆಳೆ ಬೆಳೆಯಲು ದೊಡ್ಡಹೇಜ್ಜೂರು ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ. ಟ್ರಾಕ್ಟರ್‌ನ್ನೂ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ತೆಗೆದುಕೊಂಡಿರುವುದರಿಂದ ಫೈನಾನ್ಸ್‌ನವರು ನೋಟಿಸ್ ನೀಡಿದ್ದರು.
ಇದನ್ನೂ ಓದಿ:- ರೈತರಿಗೆ ಮತ್ತೊಂದು ಗುಡ್‌ನ್ಯೂಸ್: ಕುಸುಮ್-ಸಿ ಸೋಲಾರ್ ಯೋಜನೆ ಜಾರಿ
ತಾವು ಬೆಳೆದ ಬೆಳೆಗಳು ಅತಿವೃಷ್ಟಿಯಿಂದಾಗಿ ನಾಶಗೊಂಡಿದ್ದರಿಂದ ಫಸಲು ಕೈ ಸೇರಿಲ್ಲ, ಮಾಡಿದ್ದ ಸಾಲವನ್ನು ಹೇಗೆ ತೀರಿಸುವುದು ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…