ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ.
ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ ರಾತ್ರಿ ಎರಡು ವರ್ಷದ ಹೆಣ್ಣು ಚಿರತೆ ಸಿಲುಕಿಕೊಂಡು ಸಾವನಪ್ಪಿದೆ.
ಇಂದು ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಯುತ್ತಿದ್ದಂತೆ ಬಿ ಎಫ್ ಓ ಬಸವರಾಜು ,ಎಸಿಎಫ್ ಲಕ್ಷ್ಮಿಕಾಂತ್ , ಆರ್ ಎಫ್ ಪ್ರಸನ್ನ ಕುಮಾರ್ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಜಮೀನಿನ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಮೃತ ಚಿರತೆಯನ್ನು ಪಟ್ಟಣದ ಅರಣ್ಯ ಕಚೇರಿಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…