ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿಯೊಂದು ಪದೇ ಪದೇ ಕಾಣಿಸಿಕೊಳ್ಳುತ್ತಿತ್ತು.
ಜೊತೆಗೆ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಆ ಭಾಗದಲ್ಲಿ ವಾಸಿಸುತ್ತಿರುವ ಜನರನ್ನು ಭಯಭೀತರನ್ನಾಗಿಸಿತ್ತು.
ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 11 ವರ್ಷದ ಹೆಣ್ಣು ಹುಲಿಯನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…