ಮೈಸೂರು

ಸಿದ್ದರಾಮನ ಹುಂಡಿಯಲ್ಲಿ ಹಬ್ಬದ ಸಂಭ್ರಮ : ಸಿದ್ದರಾಮಯ್ಯನ ಫ್ಲೆಕ್ಸ್​ಗೆ ಹಾಲಿನ ಅಭಿಷೇಕ

ಮೈಸೂರು : ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಇಂದು ತೆರೆ ಬೀಳಲಿದೆ. ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ ಕರಗೇಗೌಡರವರು ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.

lokesh

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

7 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

7 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

9 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

9 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

10 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

11 hours ago