ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ ಹೊತ್ತುಕೊಂಡು ಧಗಧನಗೆ ಉರಿಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ
ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಬೆಂಕಿ ಹೊತ್ತಿಕೊಳ್ಳಲು ಕಾರಣ ಕಿಡಿಗೇಡಿಗಳ ಕೃತ್ಯವಿರಬಹುದೆಂದು ಶಂಕಿಸಲಾಗಿದೆ. ಬೀಡಿ ಸಿಗರೇಟು ಬೆಂಕಿಯಿಂದ ಮರಗಿಡಗಳ ಒಣಗಿದ ತರಗಿಗೆ ಬೆಂಕಿ ತಾಗಿ ಹೊತ್ತಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು…