cloth shop fire
ಟಿ.ನರಸೀಪುರ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ ಬೆಲೆಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿರುವ ಘಟನೆ ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದಲ್ಲಿರುವ ಸೀನು ಫ್ಯಾಷನ್ ನಲ್ಲಿ ಈ ಘಟನೆ ನಡೆದಿದ್ದು,ಮಧ್ಯರಾತ್ರಿ ಅಂಗಡಿ ಧಗಧಗನೇ ಹೊತ್ತಿ ಉರಿದಿದೆ.ವಿಷಯ ತಿಳಿದುಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಗಡಿ ಬೆಂಕಿಗಾಹುತಿಯಾದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಸುಟ್ಟುಕರಕಲಾಗಿದ್ದು, ಮಾಲೀಕ ಕಂಗಾಲಾಗಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…