ಮೈಸೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಟಿಂಬರ್ ಮಳಿಗೆಯಲ್ಲಿನ ಲಕ್ಷಾಂತರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಆಂದೋಲನ ವೃತ್ತ ಬಳಿಯಿರುವ ಯೂಸ್ರಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುವೆಂಪುನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…
ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…
ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…
ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…
ಮಂಜು ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ವರದಿಗಾರರು ಎಚ್.ಡಿ.ಕೋಟೆ: ಜಮೀನಿಗೆ ಸೌದೆ ತರಲು ಹೋದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ…