ಮೈಸೂರು

ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ವಾನರಗಳಿಗೆ ಆಹಾರ ವಿತರಣೆ

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಪ್ರಾಣಿ ಪ್ರಿಯರು ವಾನರಗಳಿಗೆ ಆಹಾರ ವಿತರಣೆ ಮಾಡಿದರು.

ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ನಗರದಾದ್ಯಂತ ಅನೇಕ ಸಂಘ-ಸಂಸ್ಥೆಗಳು, ಸಾರ್ವಜನಿಕರು ಪ್ರಸಾದವನ್ನು ಮನುಷ್ಯರಿಗೆ ವಿತರಿಸುವುದನ್ನು ಕಂಡಿದ್ದೇವೆ. ಅದನ್ನು ಕೆಎಂಪಿಕೆ ಟ್ರಸ್ಟ್ ಪ್ರಾಣಿಗಳಿಗೂ ಸಹ ವಿಸ್ತರಣೆ ಮಾಡಿದೆ.

ಕೆಎಂಪಿಕೆ ಟ್ರಸ್ಟ್‌ನ ಅಧ್ಯಕ್ಷರಾದ ವಿಕ್ರಮ್ ಅಯ್ಯಂಗಾರ್ ಅವರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಇಂದು ವಾನರಗಳಿಗೆ ಕಡಲೆಕಾಯಿ ಹಾಗೂ ಬಾಳೆಹಣ್ಣುಗಳನ್ನು ನೀಡಿ ಭಕ್ತಿ-ಭಾವದ ಜೊತೆ ಪ್ರಾಣಿ ಪ್ರಿಯತೆಯನ್ನು ಪ್ರದರ್ಶಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

2 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

3 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

4 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

5 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

6 hours ago