ಮೈಸೂರು

ಹುಲಿ ದಾಳಿಯಿಂದ ತಪ್ಪಿಸಲು ಫೇಸ್‌ ಮಾಸ್ಕ್‌ ಮೊರೆ ಹೋದ ಅರಣ್ಯ ಇಲಾಖೆ

ಮೈಸೂರು: ಕಾಡಂಚಿನ ಭಾಗಗಳಲ್ಲಿ ಹುಲಿ ದಾಳಿಯಿಂದ ಬೆಚ್ಚಿ ಬಿದ್ದಿರುವ ರೈತರು ಹಾಗೂ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಹೊಸ ಭರವಸೆ ನೀಡಿದೆ.

ಫೇಸ್‌ ಮಾಸ್ಕ್‌ ಧರಿಸಿದರೆ ಹುಲಿ ದಾಳಿ ಮಾಡಲು ಕನ್‌ಫ್ಯೂಸ್‌ ಆಗಲಿದೆ ಎಂದು ಅರಣ್ಯ ಇಲಾಖೆ ಲೆಕ್ಕಾಚಾರವಾಗಿದ್ದು, ಹುಲಿಯು ಹಿಂಬದಿಯಿಂದ ಜನರ ಮೇಲೆ ದಾಳಿ ನಡೆಸುತ್ತದೆ ಎಂದು ಅರಣ್ಯ ಇಲಾಖೆ ಫೇಸ್‌ ಮಾಸ್ಕ್‌ ಅನ್ನು ವಿತರಣೆ ಮಾಡುತ್ತಿದೆ.

ವ್ಯಾಘ್ರನ ದಾಳಿ ತಡೆಗೆ ಮುಖವಾಡ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ 10 ಸಾವಿರ ಜನರಿಗೆ ಫೇಸ್‌ ಮಾಸ್ಕ್‌ ವಿತರಣೆ ಮಾಡಲು ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ.

ಪಶ್ಚಿಮ ಬಂಗಾಳದ ಸುಂದರ್‌ಬನ್‌ ದ್ವೀಪದಲ್ಲಿ ಮಾಸ್ಕ್‌ ಬಳಕೆ ಮಾಡಿಕೊಂಡು ಜನರು ಹುಲಿ ದಾಳಿಯಿಂದ ಬಚಾವಾಗುತ್ತಿದ್ದಾರೆ. ಅದೇ ಮಾದರಿಯ ಪ್ರಯೋಗವನ್ನು ಬಂಡೀಪುರ, ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಮಾಡಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

29 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

4 hours ago