Forest officials visit various elephant camps: Health check-up of elephants
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸುತ್ತಿದ್ದಾರೆ.
ಲ್ಯಾಬ್‌ನಿಂದ ಪರೀಕ್ಷಾ ವರದಿ ಬಂದ ನಂತರ ಆನೆಗಳ ತಾತ್ಕಾಲಿಕ ಪಟ್ಟಿಯನ್ನು ತಯಾರಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ.
ಸರ್ಕಾರದಿಂದ ಅನುಮೋದನೆಗೊಂಡ ಆನೆಗಳ ಆಯ್ಕೆ ಪಟ್ಟಿಯನ್ನು ತದನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರಣ್ಯ ಇಲಾಖೆಯಿಂದ ಜಂಬೂಸವಾರಿಯಲ್ಲಿ ಭಾಗವಹಿಸುವ ಇಲಾಖೆ ಆನೆಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ಪ್ರಸ್ತುತ ಆನೆಗಳ ಆರೋಗ್ಯ ತಪಾಸಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ.20ರ ನಂತರ ಆನೆಗಳ ಆಯ್ಕೆಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…