ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆ ರ್ ದಾಖಲಾಗಿದೆ.
ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮೈಸೂರು ಯುವ ಕಾಂಗ್ರೆಸ್ ಅಧ್ಯಕ್ಷ ಸೈಬರ್ ಅಬ್ರರ್ ಅವರು ಉದಯಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಯ ಪೊಲೀಸರು ಈ ದೂರಿನ ಅನ್ವಯ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ BNS 196 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…