ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್ ಮಂಗಳವಾರ ಆದೇಶಿಸಿದೆ.
ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮುಡಾ ಹಗರಣದ ಹೆಚ್ಚಿನ ವಿಚಾರಣೆಗೆ ಮಾಜಿ ಆಯುಕ್ತ, ಹಾಲಿ ಜೈಲು ಶಿಕ್ಷೆಗೆ ಒಳಪಟ್ಟಿರುವ ದಿನೇಶ್ ಕುಮಾರ್ ಅವರನ್ನು ಕಸ್ಟಡಿಗೆ ನೀಡುವಂತೆ ರಿಟ್ ಅರ್ಜಿ ಸಲ್ಲಿಸಿ ಕೋರಲಾಗಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು, ಮೈಸೂರು ಲೋಕಾಯುಕ್ತ ಪೊಲೀಸರ ಅರ್ಜಿ ಪುರಸ್ಕರಿಸಿ ಡಿ.12 ರಂದು ಕಸ್ಟಡಿಗೆ ನೀಡುವಂತೆ ಆದೇಶಿಸಿತು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…