ಮೈಸೂರು

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು ಮಗಳ ಮನೆಯಲ್ಲಿ ವಾಸುದೇವನ್‌ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

14 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

16 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

18 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

24 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

38 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

51 mins ago