ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್ (ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಪಲ್ಮನರಿ ಮೆಡಿಸಿನ್ ಶ್ವಾಸಕೋಶ, ನೆಫ್ರಾಲಜಿಸ್ಟ್, ರುಮಟಾಲಜಿ, ಆಂಕೋಲಜಿ, ಸ್ತ್ರೀ ರೋಗ ತಜ್ಞ ಸೇರಿದಂತೆ ಹಲವು ವಿಭಾಗಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈ ಶಿಬಿರಕ್ಕೆ ಸಾರ್ವಜನಿಕರಿಗೂ ಉಚಿತ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡಲಾಗಿದೆ.
ಜುಲೈ.23 ರ ಬೆಳಿಗ್ಗೆ 11 ಗಂಟೆಯಿಂದ ಜು.26ರ ಸಂಜೆ ವರೆಗೆ ಏಮ್ಸ್‌ನ ನುರಿತ ತಜ್ಞರಿಂದ ಮೂರು ದಿನಗಳ ಕಾಲ ಉಚಿತ ಆರೊಗ್ಯ ಶಿಬಿರ ಮಾಡಲಾಗವುದು. ಈ ಶಿಬಿರದಲ್ಲಿ ಭಾಗವಹಿಸಲು ಯಾವುದೇ ದಾಖಲೆಗಳ ಅಗತ್ಯೆತೆಯೂ ಬೇಕಾಗಿಲ್ಲ. ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಖಾಸಗಿ ಮಾಧ್ಯಮ ಟಿವಿ9ಗೆ ಸಾರ್ವಜನಿಕ ಸಂಪರ್ಕಾಧಿಕಾರಿ ಸೋನಮ್ ಮಾಹಿತಿ ನೀಡಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…