ಮೈಸೂರು : ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.
ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಹಾಗೂ ರಾಜ್ಯ ಲೋಕಸೇವಾ ಆಯೋಗದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿವಿಯ ಕೇಂದ್ರ ಕಚೇರಿಯಲ್ಲಿ ತರಬೇತಿ ನೀಡಲಿದೆ.
ಆಸಕ್ತರು ಏ.9 ರೊಳಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4:30 ರವರೆಗೆ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಅಥವಾ 9964760090 ನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…