ಮೈಸೂರು

ಸಿಎಂ ಬದಲಾವಣೆ ವಿಚಾರ: ಹೋಮ್ ಮಿನಿಸ್ಟರ್ ಹೇಳಿದ್ದು ಹೀಗೆ..

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ ಇತರ ನಾಯಕರು ಗೊಂದಲ ಸೃಷ್ಟಿಸುತ್ತಲೇ ಇದ್ದರೆ.‌ ಸದ್ಯ ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಹೀಗೆ…

“ಧಾರ್ಮಿಕ ಕ್ಷೇತ್ರದಲ್ಲಿ ರಾಜಕೀಯ ಮಾತನಾಡಬಾರದು. ನಮ್ಮಲ್ಲಿ ಹೈಕಮಾಂಡ್ ಅಂತ ಇದೆ. ಎಲ್ಲ ಗೊಂದಲವನ್ನು ಅವರು ನಿವಾರಿಸುತ್ತಾರೆ. ಈಗಾಗಲೇ ನಿನ್ನೆ ಈ ವಿಚಾರವಾಗಿ ಸಿದ್ದರಾಮಯ್ಯ ಅವರೇ ಸ್ಪಷ್ಟ ಪಡಿಸಿದ್ದಾರೆ. 5 ವರ್ಷ ಅವರೇ ಸಿಎಂ ಆಗಿ ಇರ್ತಾರೆ” ಎಂದು ಸಿದ್ದರಾಮಯ್ಯ ಅವರ ಮಾತನ್ನು ಬೆಂಬಲಿ ಮಾತನಾಡಿದರು.

ನಾನು ಬೇರೇ ಏನೂ ಹೇಳಲು ಬಯಸುವುದಿಲ್ಲ, ಪವರ್ ಶೇರಿಂಗ್ ಬಗ್ಗೆ ಮಾತುಕತೆ ನಮ್ಮ ತನಕ ಬಂದಿಲ್ಲ. ಈ ವಿಚಾರ ಪ್ರಸ್ತಾಪ ಆಗಿದ್ಯಾ , ಗೊತ್ತಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

28 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

4 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

4 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 hours ago